ರಾಜ್ಯದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿತ್ತು. ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯವಾಗಿತ್ತು. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…