ರಾಜ್ಯದಲ್ಲಿ ಧಾರಾಕಾರ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಆರೆಂಜ್‌ ಅಲರ್ಟ್‌ |

August 26, 2025
9:43 PM

ರಾಜ್ಯ ಎಲ್ಲಾ ಜಿಲ್ಲೆಗಳಲ್ಲಿ ಗಾಳಿ ಸಹಿತ  ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ಬೀದರ್, ಕಲಬುರ್ಗಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಗಂಟೆಗೆ 50ರಿಂದ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರ ಪ್ರದೇಶಗಳಿಗೆ ಇಳಿಯದಂತೆ ಸೂಚಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು ಎಂದು ಇಲಾಖೆ ಎಚ್ಚರಿಸಿದೆ.  ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.  ಕರಾವಳಿ ಜಿಲ್ಲೆಗಳಲ್ಲಿ 204 ಮಿಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror