ರಾಜ್ಯ ಎಲ್ಲಾ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಬೀದರ್, ಕಲಬುರ್ಗಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ.
ಕರಾವಳಿಯಲ್ಲಿ ಗಂಟೆಗೆ 50ರಿಂದ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರ ಪ್ರದೇಶಗಳಿಗೆ ಇಳಿಯದಂತೆ ಸೂಚಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು ಎಂದು ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ 204 ಮಿಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಸುಳ್ಯದಲ್ಲಿ ನಡೆದ ಚಿತ್ರಜಾತ್ರೆ ಸ್ಥಳೀಯ ಕಲಾವಿದರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು, ಕಲಾಕೃತಿಗಳನ್ನು ಮಾರಾಟ…
ನವೆಂಬರ್ 17ರಂದು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಅಲ್ಲಲ್ಲಿ ಚಳಿ ಮತ್ತು…
ನವೆಂಬರ್ 17ರಂದು ಕಾಸರಗೋಡು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ…
ಕೃಷಿಯಲ್ಲಿ ಹೆಚ್ಚಿನ ಇಳುವರಿಗಷ್ಟೇ ಆದ್ಯತೆ ನೀಡುವ ಬದಲು ಕಡಿಮೆ ಪೋಷಕಾಂಶ ಬಳಕೆಯಲ್ಲಿ ಉತ್ತಮ…
ನವೆಂಬರ್ ಮೊದಲ ವಾರದಲ್ಲಿ ಕೆ.ಜಿಗೆ ₹300 ದಾಟಿದ್ದ ರಬ್ಬರ್ ಧಾರಣೆ ನವೆಂಬರ್ 16ರಂದು…
ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನ ಒಣಹವೆ ಮುಂದುವರಿಯಲಿದ್ದು, ಬಿಸಿಲು, ಮೋಡ ಕವಿದ ವಾತಾವರಣ…