ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

June 10, 2025
9:36 PM

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಜೊತೆ ಗಾಳಿಯ ವೇಗ 30 ರಿಂದ 40 ಕಿಲೋಮೀಟರ್‌ವರೆಗೆ ಬೀಸಲಿದೆ.ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಧಾರವಾಡ, ಹಾವೇರಿ, ಕೊಪ್ಪಳ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್  ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ
ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror