ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಜೊತೆ ಗಾಳಿಯ ವೇಗ 30 ರಿಂದ 40 ಕಿಲೋಮೀಟರ್‌ವರೆಗೆ ಬೀಸಲಿದೆ.ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಧಾರವಾಡ, ಹಾವೇರಿ, ಕೊಪ್ಪಳ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…