ಮುಂಗಾರು ಮಳೆ | ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ

June 11, 2023
12:05 PM

ಮುಂಗಾರು ಮಳೆ ಆರಂಭವಾಗಿದೆ. ಕೇರಳಕ್ಕೆ ಪ್ರವೇಶದಿಂದ ಮುಂದುವರಿದು ಕರಾವಳಿಯಾಗಿ ಮುಂದಕ್ಕೆ ಸಾಗುತ್ತಾ ಸಾಗಿದೆ. ಇಂದಿನಿಂದ ಈ ಜಿಲ್ಲೆಗಳಲ್ಲಿ ಜೂನ್​ 15ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಎಲರ್ಟ್​ ಘೋಷಿಸಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror