ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್​ |

June 1, 2023
12:39 PM

ಮುಂಗಾರು ಪೂರ್ವ ಮಳೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದೆ. ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಎಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಉತ್ತಮ ಮಳೆ ಸುರಿಯಲಿದ್ದು, ಎಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಸಾಧಾರಣ ಮಳೆಯಾಗಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror