ಮುಂಗಾರು ಪೂರ್ವ ಮಳೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದೆ. ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಉತ್ತಮ ಮಳೆ ಸುರಿಯಲಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಸಾಧಾರಣ ಮಳೆಯಾಗಲಿದೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…