ಸುಳ್ಯ ತಾಲೂಕಿನ ವಿವಿದೆಡೆ ಮಂಗಳವಾರ ಸಂಜೆ ಭಾರೀ ಮಳೆಯಾಗಿದೆ.
ಕೊಲ್ಲಮೊಗ್ರ ಪ್ರದೇಶದ ಹಾಗೂ ಮಾಯಿಲಕೋಟೆ ಪ್ರದೇಶದಲ್ಲಿ ಸುರಿದ ಮಳೆಗೆ ಕಡಂಬಳ ಬಳಿ ಸೇತುವೆ ಕೊಚ್ಚಿ ಹೋಗಿದೆ.
ಆಗಷ್ಟ್ ನಲ್ಲಿ ಸುರಿದ ಭಾರೀ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆಯನ್ನು ಇತ್ತೀಚೆಗೆ ತಾತ್ಕಾಲಿಕವಾಗಿ ದುರಸ್ತಿ ಮಾಡಿ ಸಂಪರ್ಕ ಕಲ್ಪಿಸಲಾಗಿತ್ತು. ಮಂಗಳವಾರ ಸುರಿದ ಭಾರೀ ಮಳೆಗೆ ನೀರು ಮೋರಿಯ ಮೇಲೆ ಹರಿದು ಮೋರಿಯು ಮುರಿದು ಹೋಗಿದೆ. ಇದರಿಂದಾಗಿ ಮತ್ತೆ ರಸ್ತೆ ಸಂಪರ್ಕ ಕಡಿದುಕೊಂಡಿದೆ.
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…