ಭಾರೀ ಮಳೆ | ರೆಡ್‌ ಅಲರ್ಟ್‌ |ದ.ಕ. ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು. 8,9 ರಂದು ರಜೆ ಘೋಷಣೆ

July 7, 2022
8:33 PM

ನಿರಂತರವಾಗಿ ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಡ್‌ ಘೋಷಣೆಯಾಗಿದ್ದು, ಹೆಚ್ಚಿನ ಮಳೆಯಾಗುವ ಸೂಚನೆಯಿರುವುದರಿಂದ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಜು. 8 ಹಾಗೂ 9 ರಂದು ಎರಡು ದಿನಗಳ ರಜೆ ಘೋಷಿಸಿದ್ದಾರೆ.

Advertisement
Advertisement

Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆಯು ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲೆ, ಕಾಲೇಜುಗಳು, ಸ್ನಾತಕೋತ್ತರ ಪದವಿ, ಐಟಿಐ ಸಂಸ್ಥೆಗಳಿಗೆ ಜು.8 ಹಾಗೂ 9 ರಂದು ಎರಡು ದಿನಗಳ ಕಾಲ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಆದೇಶಿಸಿದ್ದಾರೆ.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |
May 18, 2024
1:02 PM
by: ಸಾಯಿಶೇಖರ್ ಕರಿಕಳ
ಭಾರತೀಯ ಕೌಶಲ್ಯ ಮತ್ತು ಪ್ರತಿಭೆಯ ಪಾತ್ರವನ್ನು ಸಹ ಮರುಮೌಲ್ಯಮಾಪನ : ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್
May 18, 2024
1:01 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮಳೆ ಅವಾಂತರ : ಬರದ ನೆಲಕ್ಕೆ ತಂಪೆರೆದ ವರುಣರಾಯ : ಸಿಡಿಲು ಬಡಿದು ಬಾಲಕಿ ಸಾವು
May 18, 2024
12:45 PM
by: The Rural Mirror ಸುದ್ದಿಜಾಲ
ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?
May 18, 2024
12:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror