ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ನಾಲ್ಕರಿಂದ ಐದು ದಿನಗಳಲ್ಲಿ ಮಧ್ಯ ಭಾರತದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ಏಳು ದಿನಗಳಲ್ಲಿ ಈಶಾನ್ಯ ಭಾಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರಾಖಂಡ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ ಮತ್ತು ಜಾರ್ಖಂಡ್‌ನಲ್ಲಿ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನಾಳೆ ಪೂರ್ವ ರಾಜಸ್ಥಾನದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement


