ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

July 10, 2025
11:26 PM

ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು  ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ನಾಲ್ಕರಿಂದ ಐದು ದಿನಗಳಲ್ಲಿ ಮಧ್ಯ ಭಾರತದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು,  ಮುಂದಿನ ಏಳು ದಿನಗಳಲ್ಲಿ ಈಶಾನ್ಯ ಭಾಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರಾಖಂಡ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ ಮತ್ತು ಜಾರ್ಖಂಡ್‌ನಲ್ಲಿ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನಾಳೆ ಪೂರ್ವ ರಾಜಸ್ಥಾನದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ
ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ
August 9, 2026
6:28 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು
August 9, 2026
6:11 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್
August 8, 2026
8:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror