ಭಾರೀ ಮಳೆ ಹಿನ್ನೆಲೆ | ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

August 28, 2025
7:46 AM

ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಇಂದೂ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಕಾರಣದಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯ ಬಹುತೇಕ ತಾಲೂಕುಗಳ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ,ಪುತ್ತೂರು, ಬಂಟ್ವಾಳ, ಮೂಡಬಿದರೆ ಸೇರಿದಂತೆ ವಿವಿಧ ತಾಲೂಕುಗಳಿಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಾಗರ ತಾಲೂಕಿನಲ್ಲಿ ಮಾತ್ರಾ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲೂ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.  ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.  ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಹಾಗೂ ಶಿವಮೊಗ್ಗದಲ್ಲಿ ಉತ್ತಮ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ
E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror