ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಮಳೆಯ ನಿರೀಕ್ಷೆ | ದೇಶದ ಹಲವೆಡೆ ಮುಂದಿನ 4-5 ದಿನ ಭಾರೀ ಮಳೆ

August 28, 2025
12:12 PM

ಮುಂದಿನ 4-5 ದಿನಗಳವರೆಗೆ ದೇಶದ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾಗಗಳಲ್ಲಿ ಭಾರಿ ಮಳೆ ಮುಂದುವರಿಯುತ್ತದೆ ಎಂದು ಭಾರತ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.  ಛತ್ತೀಸ್ ಗಢ, ಮಹಾರಾಷ್ಟ್ರ ಮತ್ತು ಒಡಿಶಾದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಇಲಾಖೆ ತಿಳಿಸಿದೆ. ಉತ್ತರಾಖಂಡ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಕರಾವಳಿ ಆಂಧ್ರಪ್ರದೇಶ, ರಾಜಸ್ಥಾನ, ಗುಜರಾತ್, ಹರಿಯಾಣ, ಪಂಜಾಬ್, ದೆಹಲಿ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್,  ಬಾಲ್ಟಿಸ್ತಾನ್, ಮುಜಫರಾಬಾದ್, ಕರ್ನಾಟಕ, ಕೇರಳ ಮತ್ತು ಮಾಹೆ, ಕೊಂಕಣ ಮತ್ತು ಗೋವಾದಲ್ಲಿ ನಾಳೆ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror