ಕೊಂಕಣ, ಗೋವಾ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಚಂಡೀಗಢ, ಬಿಹಾರ ಸೇರಿದಂತೆ ಹಲವು ರಾಜ್ಯಗಳ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಶ್ಚಿಮ ಉತ್ತರ ಪ್ರದೇಶ, ಹರಿಯಾಣ ಮತ್ತು ಪಂಜಾಬ್ ಹಾಗೂ ಈಶಾನ್ಯ ರಾಜ್ಯಗಳಲ್ಲೂ ಸಹ ಭಾರಿ ವರ್ಷಧಾರೆ ಸುರಿಯುವ ಸಾಧ್ಯತೆ ಇದೆ.ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲೂ ಸಹ ಇದೇ 26ರ ವರೆಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ತಿಳಿಸಿದೆ.ಈ ಮಧ್ಯೆ, ಹಿಮಾಚಲ ಪ್ರದೇಶದಲ್ಲಿ ಭಾರಿ ಮುಂಗಾರು ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರಸ್ತೆ ಕುಸಿದು, ಸಂಚಾರಕ್ಕೆ ಅಡಚಣೆಯಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

