ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ 2 ದಿನ ಭಾರಿ ಮಳೆ

July 22, 2025
10:01 PM

ಕೊಂಕಣ, ಗೋವಾ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಚಂಡೀಗಢ, ಬಿಹಾರ ಸೇರಿದಂತೆ ಹಲವು ರಾಜ್ಯಗಳ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಪಶ್ಚಿಮ ಉತ್ತರ ಪ್ರದೇಶ, ಹರಿಯಾಣ ಮತ್ತು ಪಂಜಾಬ್ ಹಾಗೂ ಈಶಾನ್ಯ ರಾಜ್ಯಗಳಲ್ಲೂ ಸಹ ಭಾರಿ ವರ್ಷಧಾರೆ ಸುರಿಯುವ ಸಾಧ್ಯತೆ ಇದೆ.ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲೂ ಸಹ ಇದೇ 26ರ ವರೆಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ತಿಳಿಸಿದೆ.ಈ ಮಧ್ಯೆ, ಹಿಮಾಚಲ ಪ್ರದೇಶದಲ್ಲಿ ಭಾರಿ ಮುಂಗಾರು ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರಸ್ತೆ ಕುಸಿದು, ಸಂಚಾರಕ್ಕೆ ಅಡಚಣೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror