ಸುದ್ದಿಗಳು

#BangaloreRains | ಬೆಂಗಳೂರಿನಲ್ಲಿ ಮಳೆಯ ಅಬ್ಬರ | ಗುಡುಗು ಸಿಡಿಲಿನ ಮಳೆಗೆ ಹಲವು ಪ್ರದೇಶ ತತ್ತರ | ಬೆಂಗಳೂರಲ್ಲಿ ಮಳೆ ದಾಖಲೆ..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದ ಹಲವು ಕಡೆಗಳಲ್ಲಿ ಭಾನುವಾರ ಸಂಜೆ ಮಳೆಯಾಗಿದೆ. ಆದರೆ ಈ ಬಾರಿ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ನಗರದ ಹಲವು ಕಡೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತು.

Advertisement
Advertisement

ಬೆಂಗಳೂರು ನಗರದ ಶಾಂತಿನಗರ, , ಮೈಸೂರ್ ಬ್ಯಾಂಕ್ ಸರ್ಕಲ್, ಕೆಆರ್ ಮಾರ್ಕೆಟ್, ಡಬಲ್ ರೋಡ್, ಕಾರ್ಪೋರೇಷನ್ ಬಳಿ ಭರ್ಜರಿ ಮಳೆಯಾಗುತ್ತಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರರು ಹರಸಾಹಸ ಪಟ್ಟರು.  ಬೆಳಗ್ಗೆಯಿಂದಲೂ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿತ್ತು ಸಂಜೆ ವೇಳೆಗೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಭಾರೀ ಮಳೆ ಸುರಿಯುತ್ತಿದೆ. 3 ದಿನಗಳ ಕಾಲ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಸಂಜೆಯ ಬಳಿ ಮಳೆಯ ಅಬ್ಬರ ಹೆಚ್ಚುತ್ತಿರುವುದರಿಂದ ರಾಜಕಾಲುವೆ, ತಗ್ಗು ಪ್ರದೇಶ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.

ಬೆಂಗಳೂರು ನಗರದಲ್ಲಿ ಈ ವರ್ಷ 1700 ಮಿಮೀ ಮಳೆಯಾಗಿದೆ. ಇದು ಇದುವರೆಗಿನ ದಾಖಲಾದ ಮಳೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. 2017 ರಲ್ಲಿ ದಾಖಲಾದ 1696 ಮಿಮೀ ಸಾರ್ವಕಾಲಿಕ ದಾಖಲೆ ಮಳೆಯಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

11 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

12 hours ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

12 hours ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

13 hours ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

20 hours ago