ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ ಸಾಮಾನ್ಯ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜು.16 ರಿಂದ 18 ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…