ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ | ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ನದಿಗಳು

August 29, 2025
7:55 AM

ಮಹಾರಾಷ್ಟ್ರ ಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು,  ಚಿಕ್ಕೋಡಿ ತಾಲ್ಲೂಕಿನಲ್ಲಿ ವೇದ ಗಂಗಾ ಹಾಗೂ ದೂಧ ಗಂಗಾ ನದಿಗಳು ಅಪಾಯದ ಮಟ್ಟವನ್ನ ಮೀರಿ ಹರಿಯುತ್ತಿವೆ.ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ತಾಲ್ಲೂಕಿನ ಸದಲಗಾ ಪಟ್ಟಣದ ದೂಧಗಂಗಾ ನದಿ ದಡದಲ್ಲಿ ಬೀಡು ಬಿಟ್ಟಿದ್ದು, ಪ್ರವಾಹದ ಅಪಾಯ ಪರಿಸ್ಥಿತಿ ನಿಯಂತ್ರಣಕ್ಕೆ  ಸಿದ್ದವಾಗಿದೆ.  ಯಾವುದೇ  ಅಪಾಯ  ಪರಿಸ್ಥಿತಿ ಉಂಟಾದಲ್ಲಿ  ತುರ್ತು ನಿರ್ವಹಣೆಗೆ ಸ್ಥಳದಲ್ಲಿ 30  ಸದಸ್ಯರ ತಂಡ ಸಿದ್ದವಾಗಿವೆ. ಅಗತ್ಯವೆನಿಸಿದರೆ, ಸ್ಥಳೀಯ ಜಿಲ್ಲಾಡಳಿತ, ರಕ್ಷಣಾ ತಂಡ ಸೇರಿದಂತೆ ಇತರೆ ಐದು ತಂಡಗಳು  ಪರಿಹಾರ ಕಾರ್ಯದಲ್ಲಿ  ತೊಡಗಲಿವೆ  ಎಂದು NDRF ಇನ್ಸ್ಪೆಕ್ಟರ್  ಬಬ್ಲು ಬಿಸ್ವಾಸ್ ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror