ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಭಾರೀ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

September 19, 2025
9:31 PM

ರಾಜ್ಯದ ವಿವಿಧೆಡೆ ಅದರಲ್ಲೂ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಮಳೆಯಾಗಿದೆ.  ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.  ವಿಜಯಪುರ, ಬಾಗಲಕೋಟೆ, ಬೀದರ್, ಕಲಬುರಗಿ, ತುಮಕೂರು, ಕೋಲಾರ, ರಾಮನಗರ, ಬೆಂಗಳೂರು, ಮಂಡ್ಯದ ಕೆಲವೆಡೆ ಭಾರೀ ಮಳೆಯಾಗಲಿದ್ದು, ಇಂದು ಮತ್ತು ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror