ರಾಜ್ಯದ ವಿವಿಧೆಡೆ ಅದರಲ್ಲೂ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ವಿಜಯಪುರ, ಬಾಗಲಕೋಟೆ, ಬೀದರ್, ಕಲಬುರಗಿ, ತುಮಕೂರು, ಕೋಲಾರ, ರಾಮನಗರ, ಬೆಂಗಳೂರು, ಮಂಡ್ಯದ ಕೆಲವೆಡೆ ಭಾರೀ ಮಳೆಯಾಗಲಿದ್ದು, ಇಂದು ಮತ್ತು ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ…
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…