ಅ.29 ವರೆಗೆ ರಾಜ್ಯದ ವಿವಿಧೆಡೆ ಭಾರೀ ಮಳೆ | ಹವಾಮಾನ ಇಲಾಖೆ ಮುನ್ನೆಚ್ಚರಿಕೆ

October 23, 2025
11:11 AM

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ  ಮಳೆಯಾಗಿದೆ. ಅ.29 ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದ್ದು, ಹಗುರ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ
July 24, 2026
5:01 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?
July 24, 2026
4:21 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror