ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗಿದೆ. ಅ.29 ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದ್ದು, ಹಗುರ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…