Advertisement
MIRROR FOCUS

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

Share

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು  23 ಸಾವಿರದ 775 ಆಗಿದ್ದು ಜಲಾಶಯದ ಇಂದಿನ ಹೊರಹರಿವು 25 ಸಾವಿರ ಕ್ಯೂಸೆಕ್ ಆಗಿದೆ.  ವಯನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಕಬಿನಿ ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹೆಚ್ಚಾಗಲಿದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ಕಪಿಲಾ ನದಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುವುದು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

12 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

12 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

13 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

16 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

2 days ago