Advertisement
MIRROR FOCUS

ಕಲಬುರ್ಗಿಯಲ್ಲಿ ಧಾರಾಕಾರ ಮಳೆ | ವಿವಿದೆಡೆ ಜನಜೀವನ ಅಸ್ತವ್ಯಸ್ಥ | ಮತ್ತೆ ಮಳೆಯಬ್ಬರ

Share

ಕಲಬುರ್ಗಿಯಲ್ಲಿ  ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ಹಾಗೂ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಣ್ಣೆತೊರ ನದಿ ತುಂಬಿ ಹರಿಯುತ್ತಿದ್ದು ಕಾಳಗಿ ಹಾಗೂ ಚಿತ್ತಾಪುರ ತಾಲೂಕಿನ ನದಿ ಪಾತ್ರದ ಹಲವು ಗ್ರಾಮಗಳಿಗೆ ನೀರು ನುಗ್ಗಿದೆ. ಸರ್ಕಾರಿ ಶಾಲೆಗಳು, ಸಮುದಾಯ ಭವನಗಳು ಸೇರಿದಂತೆ ದೇವಸ್ಥಾನಗಳನ್ನು ಕಾಳಜಿ ಕೇಂದ್ರಗಳನ್ನಾಗಿ ಮಾಡಿ ಪ್ರವಾಹ ಪೀಡಿತ ಗ್ರಾಮಗಳ ಜನರನ್ನು ಸುರಕ್ಷಿತವಾಗಿ ಅಲ್ಲಿಗೆ ಸ್ಥಳಾಂತರಿಸಲಾಗಿದೆ.

ಕರ್ನಾಟಕದಾದ್ಯಂತ ಮತ್ತೆ ಮಳೆ ಶುರುವಾಗಿದೆ. 20 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. 7 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕರ್ನಾಟಕ ಭಾಗಗಳಲ್ಲಿ ಮುಂಗಾರು ಚುರುಕಾಗಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27 ರ ಬಳಿಕ ಭಾರಿ ಮಳೆಯಾಗಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

8 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

9 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

16 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

17 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

17 hours ago

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

19 hours ago