ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

May 30, 2025
11:52 PM

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಮಳೆಯಾಗಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.     ರಾಜ್ಯದಲ್ಲಿ ಜೂನ್ 2 ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.  ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಮೈಸೂರು, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕರು ಡಾ. ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror