ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಮಳೆಯಾಗಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದಲ್ಲಿ ಜೂನ್ 2 ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಮೈಸೂರು, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕರು ಡಾ. ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್‌ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…