Advertisement
MIRROR FOCUS

ಮೌಂಟ್ ಎವರೆಸ್ಟ್ ನ ಪೂರ್ವ ಇಳಿಜಾರು ಪ್ರದೇಶದಲ್ಲಿ ಭಾರೀ ಹಿಮಪಾತ | ಹಿಮಪಾತದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಆರಂಭ

Share

ಟಿಬೆಟ್‌ನ ಮೌಂಟ್ ಎವರೆಸ್ಟ್‌ನ ಪೂರ್ವ ಇಳಿಜಾರು ಪ್ರದೇಶದಲ್ಲಿ ನಡೆದ ಭಾರೀ ಹಿಮಪಾತದ ಹಿನ್ನೆಲೆಯಲ್ಲಿ 4 900 ಮೀಟರ್‌ಗಿಂತ ಹೆಚ್ಚಿನ ಎತ್ತರದ ಶಿಬಿರಗಳಲ್ಲಿ ಸುಮಾರು 1 ಸಾವಿರ ಮಂದಿ ಸಿಲುಕಿದ್ದಾರೆ.   ಹಿಮಪಾತದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಆರಂಭಗೊಂಡಿದ್ದು, ಅಂದಾಜು 350 ಜನರನ್ನು ರಕ್ಷಿಸಿ ಕುಡಾಂಗ್ ಪಟ್ಟಣದತ್ತ ಸ್ಥಳಾಂತರಿಸಲಾಗಿದೆ ಎಂದು ಹೇಳಲಾಗಿದೆ.  ಹಿಮಪಾತದ ಪರಿಣಾಮವಾಗಿ ಕೆಲವು ಡೇರೆಗಳು ಕುಸಿದುಬಿದ್ದಿದೆ. ಪ್ರವೇಶ ಮಾರ್ಗಗಳು ಹಿಮದಿಂದ ನಿರ್ಬಂಧಿತವಾಗಿರುವುದರಿಂದ, ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಮಾರ್ಗ ತೆರವು ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.  ನೇಪಾಳದಲ್ಲಿ ಭೀಕರ ಪ್ರವಾಹ ಸಂಭವಿಸಿದ್ದು, ಚೈನಾದಲ್ಲಿ ಚಂಡಮಾರುತದ ಪರಿಸ್ಥಿತಿಯಿಂದಾಗಿ ಎವರೆಸ್ಟ್ ಪ್ರದೇಶಕ್ಕೆ ಪ್ರವೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

16 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

17 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago