ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

June 14, 2025
10:29 PM
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ  ಆಗುಂಬೆ ಘಾಟಿಯಲ್ಲಿ ನಿರಂತರ ಮಳೆ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಪಕ್ಕ ಭೂಕುಸಿತ ಆಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ. ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ಧಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
July 16, 2025
7:51 AM
by: ದ ರೂರಲ್ ಮಿರರ್.ಕಾಂ
ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ
July 16, 2025
7:17 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror