ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಸೇರಿದಂತೆ ಮಲೆನಾಡು ಭಾಗದ ಕೆಲವು ಕಡೆ ಶನಿವಾರ ಸಂಜೆ ಭರ್ಜರಿ ಮಳೆಯಾಗಿದೆ. ಸಂಜೆಯ ವೇಳೆಗೆ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ಕೇವಲ ಅರ್ಧ ಗಂಟೆಯಲ್ಲಿ 50 ಮಿಮೀಗಿಂತಲೂ ಅಧಿಕ ಮಳೆಯಾದ ಬಗ್ಗೆ ವರದಿಯಾಗಿದೆ.ಶೃಂಗೇರಿ,ಕೊಪ್ಪ, ಚಿಕ್ಕಮಗಳೂರು ಕೆಲವು ಕಡೆಯೂ ಮಳೆಯಾಗಿದೆ. ಸುಳ್ಯದ ಹಲವು ಕಡೆ ಉತ್ತಮ ಮಳೆಯಾಗಿದೆ. ಪುತ್ತೂರಿನಲ್ಲೂ ಧಾರಾಕಾರ ಮಳೆಯಾಗಿದೆ. ಕೆಲವು ಕಡೆ ಭರ್ಜರಿ ಗಾಳಿಯೂ ಇತ್ತು.
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…