ಬೈಕ್‌ ಸವಾರರೇ ಎಚ್ಚರ | ಹೆಲ್ಮೆಟ್ ಸ್ಟ್ರಿಪ್ ಧರಿಸದಿದ್ದರೆ ಬೀಳಲಿದೆ 2000 ರೂ. ದಂಡ…! |

November 20, 2022
2:15 PM

 ಹೊಸ ಸಂಚಾರ ನಿಯಮಗಳ ಪ್ರಕಾರ, ಹೆಲ್ಮೆಟ್ ಧರಿಸಿದ್ದರೂ ಸಹ, ಸರಿಯಾಗಿ ಧರಿಸದಿದ್ದರೆ 2000 ರೂ.ಗಳ ವರೆಗೆ ದಂಡ ವಿಧಿಸಲು ಅವಕಾಶ ಇದೆ.

ಮೋಟಾರು ವಾಹನ ಕಾಯ್ದೆಯ ಪ್ರಕಾರ, ನೀವು ಮೋಟಾರ್‌ ಸೈಕಲ್ ಅಥವಾ ಸ್ಕೂಟರ್ ಸವಾರಿ ಮಾಡುವಾಗ ಹೆಲ್ಮೆಟ್ ಸ್ಟ್ರಿಪ್ ಧರಿಸದಿದ್ದರೆ, ನಿಯಮ 194ಡಿ ಎಂವಿಎ ಪ್ರಕಾರ ನಿಮ್ಮ ಚಲನ್ 1000 ರೂ ಮತ್ತು ನೀವು ಕೆಟ್ಟ ಹೆಲ್ಮೆಟ್ ಧರಿಸಿದ್ದರೆ (ಬಿಐಎಸ್ ಇಲ್ಲದೆ)ಕೂಡಾ ದಂಡ. ಹೀಗೇ ಒಮ್ಮೆಲೇ 2000 ರೂಪಾಯಿವರೆಗೂ ದಂಡ ವಿಧಿಸಲು ಅವಕಾಶ ಇದೆ.  ಹೊಸ ಮೋಟಾರು ವಾಹನ ಕಾಯ್ದೆಯ ಪ್ರಕಾರ, ವಾಹನದಲ್ಲಿ ಮಿತಿಗಿಂತ ಹೆಚ್ಚಿನ ಜನರು ಪ್ರಯಾಣ ಮಾಡಿದರೆ ನಿಮಗೆ 20,000 ರೂ.ಗಳ  ದಂಡವನ್ನು ವಿಧಿಸುವ ಅವಕಾಶ ಇದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror