ಮಿರರ್‌ ನೆರವು | ಕ್ಯಾನ್ಸರ್‌ ಪೀಡಿತ ಈ ಮಹಿಳೆಗೆ ನೆರವಾಗುವಿರಾ… ? |

July 13, 2022
10:05 PM

ಸುಳ್ಯದ ಈ ಮಹಿಳೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರು ಕ್ಯಾನ್ಸರ್‌ ರೋಗಕ್ಕೆ ಒಳಗಾಗಿದ್ದಾರೆ. ಹೀಗಾಗಿ ಚಿಕಿತ್ಸೆಗೆ ಹೆಚ್ಚಿನ ಪ್ರಮಾಣದ ಹಣ ಬೇಕಾಗಿದೆ. ಬಡಕುಟುಂಬಕ್ಕೆ ಈಗ ಆರ್ಥಿಕ ನೆರವು ಅಗತ್ಯವಿದೆ.

Advertisement
Advertisement
Advertisement
Advertisement

ಸುಳ್ಯದ ಆಲೆಟ್ಟಿ ಗ್ರಾಮದ ಅರಂಬೂರು  ಅಂಜೆಕಾರ್‌ ನಿವಾಸಿಯಾಗಿರುವ ಕಮಲ ಎಂಬವರು ತಮ್ಮ ಸಹೋದರನ ಜೊತೆ ಬದುಕು ಸಾಗಿಸುತ್ತಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರಿಗೆ ಈಚೆಗೆ ಕ್ಯಾನ್ಸರ್‌ ರೋಗ ಪತ್ತೆಯಾಗಿತ್ತು. ಇದಕ್ಕಾಗಿ ಈಗಾಗಲೇ ಚಿಕಿತ್ಸೆ ಮಾಡಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಡಾ.ಕಿಶನ್ ರಾವ್ ಬಾಳಿಲ ನೇತೃತ್ವದ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಮಾನವೀಯ ನೆಲೆಯಲ್ಲಿ ವೈದ್ಯರ ತಂಡವೇ ಅಲ್ಪಪ್ರಮಾಣ ವೆಚ್ಚಗಳನ್ನು ಭರಿಸಿ ಚಿಕಿತ್ಸೆ ನೀಡಿದ್ದಾರೆ. ಇದೀಗ ಮುಂದಿನ ಚಿಕಿತ್ಸೆಗೆ ಹಣಕಾಸಿನ ಅಗತ್ಯ ಇದೆ. ಸರ್ಕಾರದ ಯೋಜನೆಗಳ ಬಳಕೆ ನಂತರವೂ ಇತರ ಔಷಧಿ, ಚಿಕಿತ್ಸೆಗಾಗಿ ನೆರವು ಅಗತ್ಯವಿದೆ. ಹೀಗಾಗಿ ಈ ಬಗ್ಗೆ RightToLive (ರೈಟ್‌ ಟು ಲಿವ್‌ ) ಸೇವಾ ಸಂಸ್ಥೆಯ ಮೂಲಕ ಧನಸಂಗ್ರಹ ಆರಂಭಿಸಲಾಗಿದೆ. ಸಹೃದಯರು ಈ ಕೆಳಗಿನ ಲಿಂಕ್‌ ಮೂಲಕ ನೆರವು ನೀಡಬಹುದಾಗಿದೆ. https://righttolive.org/Help-Kamala-with-her-Cancer-Treatment

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ
ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ
February 5, 2025
6:40 AM
by: The Rural Mirror ಸುದ್ದಿಜಾಲ
ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ
February 5, 2025
6:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror