ಸಹಾಯಧನಕ್ಕೆ ಅರ್ಜಿ ಆಹ್ವಾನ

December 6, 2022
9:35 PM

ಸಹಾಯಧನದಲ್ಲಿ ಮಿಶ್ರ ತಳಿ ಹಸು, ಸುಧಾರಿತ ತಳಿ ಎಮ್ಮೆ ಘಟಕ ಹಾಗೂ ಕುರಿ, ಮೇಕೆ ಘಟಕ ವಿತರಣೆಗೆ ಡಿ.30ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.

ಹಸು, ಎಮ್ಮೆ ಘಟಕ ವೆಚ್ಚ 60,000 ರೂ. ಹಾಗೂ ಕುರಿ, ಮೇಕೆ ಘಟಕ ವೆಚ್ಚ 66,000 ರೂ.ಗಳು.  ಪ.ಜಾತಿ ಮತ್ತು ಪ.ಪಂಗಡ ವರ್ಗಕ್ಕೆ ಸೇರಿದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿದವರು ಸಂಬಂಧಿಸಿದ ತಾಲೂಕು ಪಶು ಆಸ್ಪತ್ರೆಯಿಂದ ಅರ್ಜಿ ಪಡೆದು, ಭರ್ತಿ ಮಾಡಿ ಅಲ್ಲಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ತಾಲೂಕು ಮುಖ್ಯ ಪಶುವೈದ್ಯ ಅಧಿಕಾರಿ (ಆಡಳಿತ) ಬಂಟ್ವಾಳ-9481445365, ಬೆಳ್ತಂಗಡಿ-9448533922, ಮಂಗಳೂರು-9243306956, ಮೂಡಬಿದ್ರೆ-7204271943, ಪುತ್ತೂರು-9448624950, ಕಡಬ-9483922594, ಸುಳ್ಯ-9844995078 ಅನ್ನು ಸಂಪರ್ಕಿಸುವಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ
ಗೇರುಹಣ್ಣು ಮೌಲ್ಯವರ್ಧನೆಗೆ ಉಚಿತ ತರಬೇತಿ : ಪುತ್ತೂರಿನ DCR ವತಿಯಿಂದ ಅವಕಾಶ
March 22, 2026
7:39 AM
by: ಮಿರರ್‌ ಡೆಸ್ಕ್
ಆಲಿಕಲ್ಲು ಮಳೆಯಿಂದ ಬೆಳೆ ರಕ್ಷಣೆ | ರೈತರಿಗೆ ‘ಆಂಟಿ-ಹೈಲ್ ನೆಟ್’ ಹೊಸ ತಂತ್ರಜ್ಞಾನ
March 20, 2026
8:14 PM
by: ದ ರೂರಲ್ ಮಿರರ್.ಕಾಂ
ಪಿ.ಎಂ. ಕಿಸಾನ್ ಸಹಾಯಧನಕ್ಕೆ ‘FRUITS’ ತಂತ್ರಾಂಶದಲ್ಲಿ ನೋಂದಣಿ ಕಡ್ಡಾಯ
February 28, 2026
6:48 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror