Advertisement
ಸಹಾಯಧನದಲ್ಲಿ ಮಿಶ್ರ ತಳಿ ಹಸು, ಸುಧಾರಿತ ತಳಿ ಎಮ್ಮೆ ಘಟಕ ಹಾಗೂ ಕುರಿ, ಮೇಕೆ ಘಟಕ ವಿತರಣೆಗೆ ಡಿ.30ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.
ಹಸು, ಎಮ್ಮೆ ಘಟಕ ವೆಚ್ಚ 60,000 ರೂ. ಹಾಗೂ ಕುರಿ, ಮೇಕೆ ಘಟಕ ವೆಚ್ಚ 66,000 ರೂ.ಗಳು. ಪ.ಜಾತಿ ಮತ್ತು ಪ.ಪಂಗಡ ವರ್ಗಕ್ಕೆ ಸೇರಿದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿದವರು ಸಂಬಂಧಿಸಿದ ತಾಲೂಕು ಪಶು ಆಸ್ಪತ್ರೆಯಿಂದ ಅರ್ಜಿ ಪಡೆದು, ಭರ್ತಿ ಮಾಡಿ ಅಲ್ಲಿಗೆ ಸಲ್ಲಿಸಬಹುದಾಗಿದೆ.Advertisement
ಹೆಚ್ಚಿನ ಮಾಹಿತಿಗೆ ತಾಲೂಕು ಮುಖ್ಯ ಪಶುವೈದ್ಯ ಅಧಿಕಾರಿ (ಆಡಳಿತ) ಬಂಟ್ವಾಳ-9481445365, ಬೆಳ್ತಂಗಡಿ-9448533922, ಮಂಗಳೂರು-9243306956, ಮೂಡಬಿದ್ರೆ-7204271943, ಪುತ್ತೂರು-9448624950, ಕಡಬ-9483922594, ಸುಳ್ಯ-9844995078 ಅನ್ನು ಸಂಪರ್ಕಿಸುವಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ

ಮಿರರ್ ಡೆಸ್ಕ್ – ಮಿರರ್ ನ್ಯೂಸ್ ನೆಟ್ವರ್ಕ್
Be the first to comment on "ಸಹಾಯಧನಕ್ಕೆ ಅರ್ಜಿ ಆಹ್ವಾನ"