ಸಹಾಯಧನದಲ್ಲಿ ಮಿಶ್ರ ತಳಿ ಹಸು, ಸುಧಾರಿತ ತಳಿ ಎಮ್ಮೆ ಘಟಕ ಹಾಗೂ ಕುರಿ, ಮೇಕೆ ಘಟಕ ವಿತರಣೆಗೆ ಡಿ.30ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.
ಹಸು, ಎಮ್ಮೆ ಘಟಕ ವೆಚ್ಚ 60,000 ರೂ. ಹಾಗೂ ಕುರಿ, ಮೇಕೆ ಘಟಕ ವೆಚ್ಚ 66,000 ರೂ.ಗಳು. ಪ.ಜಾತಿ ಮತ್ತು ಪ.ಪಂಗಡ ವರ್ಗಕ್ಕೆ ಸೇರಿದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿದವರು ಸಂಬಂಧಿಸಿದ ತಾಲೂಕು ಪಶು ಆಸ್ಪತ್ರೆಯಿಂದ ಅರ್ಜಿ ಪಡೆದು, ಭರ್ತಿ ಮಾಡಿ ಅಲ್ಲಿಗೆ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗೆ ತಾಲೂಕು ಮುಖ್ಯ ಪಶುವೈದ್ಯ ಅಧಿಕಾರಿ (ಆಡಳಿತ) ಬಂಟ್ವಾಳ-9481445365, ಬೆಳ್ತಂಗಡಿ-9448533922, ಮಂಗಳೂರು-9243306956, ಮೂಡಬಿದ್ರೆ-7204271943, ಪುತ್ತೂರು-9448624950, ಕಡಬ-9483922594, ಸುಳ್ಯ-9844995078 ಅನ್ನು ಸಂಪರ್ಕಿಸುವಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಳ್ಯ ತಾಲೂಕು ಪಂಚಾಯತ್ನಲ್ಲಿ ನವೆಂಬರ್ 12ರಂದು ಬೃಹತ್ ಉದ್ಯೋಗಮೇಳ ನಡೆಯಲಿದೆ. 50ಕ್ಕೂ ಹೆಚ್ಚು…
ದೇಶದಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.46ರಷ್ಟು ಕುಸಿದಿದ್ದು,…
ರಾಜ್ಯದಲ್ಲಿ ರಸ್ತೆ, ಸೇತುವೆ, ರಾಜ್ಯ ಹೆದ್ದಾರಿ ಹಾಗೂ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿಗಾಗಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಇಂದು ಗುಡುಗು…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಒಣಹವೆ, ಬಿಸಿಲು ಹಾಗೂ ರಾತ್ರಿ…
ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಮಕ್ಕಳ ಕಣ್ಣು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗುವ…