ಕೇರಳದ ಕಣ್ಣೂರು ಜಿಲ್ಲೆಯ ಥಳಿಪರಂಬ ಪ್ರದೇಶದಲ್ಲಿ ಪ್ರಸ್ತುತ 340 ಜನರಿಗೆ ಹೆಪಟೈಟಿಸ್ ಇರುವುದು ದೃಢಪಟ್ಟಿದೆ. ಹೆಪಟೈಟಿಸ್ ಹರಡುವ ಹಿನ್ನೆಲೆಯಲ್ಲಿ ಜಿಲ್ಲಾ ವೈದ್ಯಾಧಿಕಾರಿಗಳು ನೈರ್ಮಲ್ಯ ಮಾನದಂಡಗಳನ್ನು ಅನುಸರಿಸದ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ. ಈ ಬಗ್ಗೆ ಜಾಗರೂಕತೆ ಅಗತ್ಯ, ಆತಂಕಪಡುವ ಅಗತ್ಯ ಇಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಹೆಪಟೈಟಿಸ್‌ನಿಂದಾಗಿ ತಳಿಪರಂಬದಲ್ಲಿ ಎರಡು ಸಾವುಗಳು ವರದಿಯಾಗಿವೆ. ರೋಗಲಕ್ಷಣಗಳನ್ನು ಹೊಂದಿರುವವರು ಕೂಡಲೇ ವೈದ್ಯಕೀಯ ನೆರವು ಪಡೆಯುವಂತೆ ಸೂಚಿಸಲಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement