ಕಣ್ಣೂರು ಜಿಲ್ಲೆಯಲ್ಲಿ 340 ಜನರಿಗೆ ಹೆಪಟೈಟಿಸ್ | ಎಚ್ಚರಿಕೆಗೆ ಸೂಚನೆ|

November 3, 2024
7:17 AM

ಕೇರಳದ ಕಣ್ಣೂರು ಜಿಲ್ಲೆಯ ಥಳಿಪರಂಬ ಪ್ರದೇಶದಲ್ಲಿ ಪ್ರಸ್ತುತ 340 ಜನರಿಗೆ ಹೆಪಟೈಟಿಸ್ ಇರುವುದು ದೃಢಪಟ್ಟಿದೆ. ಹೆಪಟೈಟಿಸ್ ಹರಡುವ ಹಿನ್ನೆಲೆಯಲ್ಲಿ ಜಿಲ್ಲಾ ವೈದ್ಯಾಧಿಕಾರಿಗಳು ನೈರ್ಮಲ್ಯ ಮಾನದಂಡಗಳನ್ನು ಅನುಸರಿಸದ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ. ಈ ಬಗ್ಗೆ ಜಾಗರೂಕತೆ ಅಗತ್ಯ, ಆತಂಕಪಡುವ ಅಗತ್ಯ ಇಲ್ಲ  ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಹೆಪಟೈಟಿಸ್‌ನಿಂದಾಗಿ ತಳಿಪರಂಬದಲ್ಲಿ ಎರಡು ಸಾವುಗಳು ವರದಿಯಾಗಿವೆ. ರೋಗಲಕ್ಷಣಗಳನ್ನು ಹೊಂದಿರುವವರು ಕೂಡಲೇ ವೈದ್ಯಕೀಯ ನೆರವು ಪಡೆಯುವಂತೆ ಸೂಚಿಸಲಾಗಿದೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನವ ಮಂಗಳೂರು ಬಂದರಿನಿಂದ ಅತ್ಯಧಿಕ ಪ್ರಮಾಣದಲ್ಲಿ ಕಾಫಿ ಸಾಗಾಣಿಕೆ | ಕಾಫಿ ರಫ್ತು ವಹಿವಾಟಿಗೆ ಆದ್ಯತೆ ಅಗತ್ಯ |
February 16, 2025
4:50 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಪೀಡಿತರ ಸಂಖ್ಯೆಯಲ್ಲಿ ಏರಿಕೆ |
February 16, 2025
4:46 PM
by: The Rural Mirror ಸುದ್ದಿಜಾಲ
ಮಂಡ್ಯ ಜಿಲ್ಲೆ| 14 ದಿನದೊಳಗೆ ರೈತರಿಗೆ ಕಬ್ಬಿನ ಹಣ ಪಾವತಿಸಬೇಕು | ಜಿಲ್ಲಾಧಿಕಾರಿ ಸೂಚನೆ
February 16, 2025
4:41 PM
by: The Rural Mirror ಸುದ್ದಿಜಾಲ
 ಬಿಎಸ್‌ಎನ್‌ಎಲ್ ಗೆ 269 ಕೋಟಿ ರೂಪಾಯಿ ಲಾಭ | ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಹೇಳಿಕೆ
February 16, 2025
4:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror