ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ ರಕ್ತದೊತ್ತಡ ಯಾವಾಗಲೂ ಕೂಡ ಒಂದೇ ರೀತಿ ಇರಬೇಕು. ಅಂದರೆ ಲೋ ಬಿಪಿ ಕೂಡಾ ಆಗಬಾರದು. ಬಿಪಿ ಕಾಣಿಸಿಕೊಳ್ಳಲು ಮುಖ್ಯ ಕಾರಣ ಯಾವುದು ಎಂದು ಸರಿಯಾಗಿ ಹೇಳಿಕೊಳ್ಳಲು ಸಾಧ್ಯವಿಲ್ಲ. ಯಾಕೆಂದರೆ ಆಹಾರ ಸೇವನೆ, ಅನುವಂಶೀಯ ಕಾರಣಗಳು, ಮಾನಸಿಕ ಒತ್ತಡ ಹೀಗೆ ಹತ್ತು ಹಲವಾರು ಕಾರಣಗಳು ಇರುತ್ತದೆ. ಈ ಕಾಯಿಲೆ ಇರುವವರನ್ನು ನೋಡಿಯೇ ಇರಬಹುದು ದಿನಲೂ ಮಾತ್ರಗಳನ್ನು ಸೇವಿಸುತ್ತಾನೇ ಇರುತ್ತಾರೆ. ಇನ್ನು ಮಾತ್ರಗಳ ಜೊತೆಗೆ ದೈನಂದಿನ ಆಹಾರಪದ್ಥತಿಯಲ್ಲಿ ಬದಲಾವಣೆಯನ್ನು ಮಾಡಿಕೊಂಡರೆ ಸುಲಭವಾಗಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಯಾವ ರೀತಿ ಆಹಾರದಲ್ಲಿ ಬಿಪಿ ನಿಯಂತ್ರಿಸಬಹುದು:
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…