ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |

July 22, 2025
10:37 PM

ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಲೆಕ್ಟ್ರಾನಿಕ್ಸ್‌  ಉತ್ಪನ್ನಗಳ ತಯಾರಿಕಾ ಕಂಪನಿ “ಬ್ರಿವೆರಾ”ದಲ್ಲಿ ಉದ್ಯೋಗಾವಕಾಶಗಳು ಇವೆ. ಐಟಿಐ, ಡಿಪ್ಲೊಮಾ ಆದವರಿಗೆ ಆದ್ಯತೆ ನೀಡಲಾಗಿದೆ. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು, ಬೆಳ್ತಂಗಡಿಯವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ.…… ಮುಂದೆ ಓದಿ……

ವಿದ್ಯಾರ್ಹತೆ :ಐಟಿಐ (ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ) ಅಥವಾ ಡಿಪ್ಲೊಮಾ (EC ಅಥವಾ EE) ಅಥವಾ ಯಾವುದೇ ಇತರ ಸಮಾನವಾದ ಡಿಗ್ರಿಗಳು.  ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿರ್ವಹಣೆ, ಗುಣಮಟ್ಟ ಪರಿಶೀಲನೆ (ಐಕ್ಯೂಸಿ), ನಿರ್ವಹಣೆ, ಜೋಡಣೆ, ಪಿಸಿಬಿ ಪರೀಕ್ಷೆ, ಬರ್ನ್-ಇನ್, ಗುಣಮಟ್ಟ ಪರಿಶೀಲನೆ ಮತ್ತು ಪರೀಕ್ಷಾ ವರದಿ ಮಾಡುವಿಕೆ, ಡೀ ಬಗ್ ಮಾಡುವುದು, ಪ್ಯಾಕಿಂಗ್ ಮತ್ತು ಲೇಬಲಿಂಗ್ ಮತ್ತು ರವಾನೆಗಾಗಿ ಸಾಮಗ್ರಿಗಳನ್ನು ಜೋಡಿಸುವುದು ಇತ್ಯಾದಿ ಕೆಲಸಗಳು ಇರುತ್ತವೆ.  ಹೆಚ್ಚಿನ ಮಾಹಿತಿಗೆ  ಸಂಪರ್ಕಿಸಿ: 9606013313 ಅಥವಾ [email protected] ಗೆ ಬಯೋಡಾಟಾ ಕಳುಹಿಸಲು ಕೋರಲಾಗಿದೆ.

Brevera

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror