Advertisement
ಸುದ್ದಿಗಳು

ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |

Share

ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಲೆಕ್ಟ್ರಾನಿಕ್ಸ್‌  ಉತ್ಪನ್ನಗಳ ತಯಾರಿಕಾ ಕಂಪನಿ “ಬ್ರಿವೆರಾ”ದಲ್ಲಿ ಉದ್ಯೋಗಾವಕಾಶಗಳು ಇವೆ. ಐಟಿಐ, ಡಿಪ್ಲೊಮಾ ಆದವರಿಗೆ ಆದ್ಯತೆ ನೀಡಲಾಗಿದೆ. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು, ಬೆಳ್ತಂಗಡಿಯವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ.…… ಮುಂದೆ ಓದಿ……

ವಿದ್ಯಾರ್ಹತೆ :ಐಟಿಐ (ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ) ಅಥವಾ ಡಿಪ್ಲೊಮಾ (EC ಅಥವಾ EE) ಅಥವಾ ಯಾವುದೇ ಇತರ ಸಮಾನವಾದ ಡಿಗ್ರಿಗಳು.  ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿರ್ವಹಣೆ, ಗುಣಮಟ್ಟ ಪರಿಶೀಲನೆ (ಐಕ್ಯೂಸಿ), ನಿರ್ವಹಣೆ, ಜೋಡಣೆ, ಪಿಸಿಬಿ ಪರೀಕ್ಷೆ, ಬರ್ನ್-ಇನ್, ಗುಣಮಟ್ಟ ಪರಿಶೀಲನೆ ಮತ್ತು ಪರೀಕ್ಷಾ ವರದಿ ಮಾಡುವಿಕೆ, ಡೀ ಬಗ್ ಮಾಡುವುದು, ಪ್ಯಾಕಿಂಗ್ ಮತ್ತು ಲೇಬಲಿಂಗ್ ಮತ್ತು ರವಾನೆಗಾಗಿ ಸಾಮಗ್ರಿಗಳನ್ನು ಜೋಡಿಸುವುದು ಇತ್ಯಾದಿ ಕೆಲಸಗಳು ಇರುತ್ತವೆ.  ಹೆಚ್ಚಿನ ಮಾಹಿತಿಗೆ  ಸಂಪರ್ಕಿಸಿ: 9606013313 ಅಥವಾ career@brevera.in ಗೆ ಬಯೋಡಾಟಾ ಕಳುಹಿಸಲು ಕೋರಲಾಗಿದೆ.

Brevera

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

8 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

12 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

16 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago