ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕಾ ಕಂಪನಿ “ಬ್ರಿವೆರಾ”ದಲ್ಲಿ ಉದ್ಯೋಗಾವಕಾಶಗಳು ಇವೆ. ಐಟಿಐ, ಡಿಪ್ಲೊಮಾ ಆದವರಿಗೆ ಆದ್ಯತೆ ನೀಡಲಾಗಿದೆ. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು, ಬೆಳ್ತಂಗಡಿಯವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ.…… ಮುಂದೆ ಓದಿ……
ವಿದ್ಯಾರ್ಹತೆ :ಐಟಿಐ (ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ) ಅಥವಾ ಡಿಪ್ಲೊಮಾ (EC ಅಥವಾ EE) ಅಥವಾ ಯಾವುದೇ ಇತರ ಸಮಾನವಾದ ಡಿಗ್ರಿಗಳು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿರ್ವಹಣೆ, ಗುಣಮಟ್ಟ ಪರಿಶೀಲನೆ (ಐಕ್ಯೂಸಿ), ನಿರ್ವಹಣೆ, ಜೋಡಣೆ, ಪಿಸಿಬಿ ಪರೀಕ್ಷೆ, ಬರ್ನ್-ಇನ್, ಗುಣಮಟ್ಟ ಪರಿಶೀಲನೆ ಮತ್ತು ಪರೀಕ್ಷಾ ವರದಿ ಮಾಡುವಿಕೆ, ಡೀ ಬಗ್ ಮಾಡುವುದು, ಪ್ಯಾಕಿಂಗ್ ಮತ್ತು ಲೇಬಲಿಂಗ್ ಮತ್ತು ರವಾನೆಗಾಗಿ ಸಾಮಗ್ರಿಗಳನ್ನು ಜೋಡಿಸುವುದು ಇತ್ಯಾದಿ ಕೆಲಸಗಳು ಇರುತ್ತವೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9606013313 ಅಥವಾ career@brevera.in ಗೆ ಬಯೋಡಾಟಾ ಕಳುಹಿಸಲು ಕೋರಲಾಗಿದೆ.
Brevera
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…