ಒಡಿಶಾ ಕರಾವಳಿಗೆ ಅಪ್ಪಳಿಸಲು ಸಿದ್ಧವಾದ “ಡಾನಾ ಚಂಡಮಾರುತ ” | ಒಡಿಶಾ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹೈಎಲರ್ಟ್‌ |

October 23, 2024
9:58 PM

ದೇಶದಲ್ಲಿ ಡಾನಾ ಚಂಡಮಾರುತವು ಬಲಗೊಂಡಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯವು ಚಂಡಮಾರುತಾವಗಿ ಮಾರ್ಪಟ್ಟು ಇದೀಗ ಅಬ್ಬರಿಸುತ್ತಾ ಒಡಿಶಾ ಕರಾವಳಿಯಲ್ಲಿ ಅಪ್ಪಳಿಸುತ್ತಿದೆ. ಒಡಿಶಾ ಸರ್ಕಾರ  ಕರಾವಳಿ ಪ್ರದೇಶಗಳ ಜನರನ್ನು ಸ್ಥಳಾಂತರಿಸುವ ಕೆಲಸ ಈಗಾಗಲೇ ಮಾಡಿದೆ. 14 ಜಿಲ್ಲೆಗಳ ಚಂಡಮಾರುತ ಆರ್ಭಟಿಸುವ ಪ್ರದೇಶಗಳಲ್ಲಿ 288 ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೀವ್ರ ಚಂಡಮಾರುತ ‘ಡಾನಾ’ ನಾಳೆ ತಡರಾತ್ರಿ ಅಥವಾ ಶುಕ್ರವಾರ ಮುಂಜಾನೆ ಒಡಿಶಾ ಕರಾವಳಿಯಲ್ಲಿ ಭೂಸ್ಪರ್ಶ ಉಂಟುಮಾಡುವ ಸಾಧ್ಯತೆಯಿದೆ. ಭೂಕುಸಿತದ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿ.ಮೀ. ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.  ಸದ್ಯ ಚಂಡಮಾರುತವು ಒಡಿಶಾ ಕರಾವಳಿಯಿಂದ  ಸುಮಾರು 460 ಕಿಮೀ  ದೂರದಲ್ಲಿದೆ ಮತ್ತು ಬಂಗಾಳಕೊಲ್ಲಿಯಲ್ಲಿ ಒಡಿಶಾ ಕರಾವಳಿಯ ಕಡೆಗೆ ಗಂಟೆಗೆ 12 ಕಿಮೀ ವೇಗದಲ್ಲಿ ಚಲಿಸುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror