ದತ್ತು ಮಗುವನ್ನು ತೆಗೆದುಕೊಳ್ಳಲು ಮದುವೆ ಪ್ರಮಾಣ ಪತ್ರ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಘೋಷಿಸಿದೆ.
Advertisement
ರೀನಾ ಎನ್ನುವವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಲಾಗಿದೆ. ರೀನಾ ಮಗುವೊಂದನ್ನು ದತ್ತು ಪಡೆಯಲು ನಿರ್ಧರಿಸಿದ್ದರು. ಆದರೆ ಮದುವೆ ಪ್ರಮಾಣ ಪತ್ರವನ್ನು ತೋರಿಸುವಂತೆ ಅವರಿಗೆ ಹೇಳಲಾಗಿತ್ತು. ಇದರ ವಿರುದ್ಧ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
Advertisement
ರೀನಾ ಅವರ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಮಗುವನ್ನು ತೆಗೆದುಕೊಳ್ಳಲು ಮದುವೆ ಪ್ರಮಾಣ ಪತ್ರ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಘೋಷಣೆ ಮಾಡಿದೆ. ಅಷ್ಟೇ ಅಲ್ಲದೆ ಒಂಟಿ ಮಹಿಳೆ ಕೂಡ ಮಗುವನ್ನು ದತ್ತು ತೆಗೆದುಕೊಳ್ಳಬಹುದು. ಹಿಂದೂ ದತ್ತು ಮತ್ತು ನಿರ್ವಹಣೆ ಕಾಯಿದೆ, 1956 ರಡಿಯಲ್ಲಿ ಒಂಟಿ ಪಾಲಕರೂ ಮಗುವನ್ನು ದತ್ತು ಪಡೆಯಬಹುದು ಎಂದು ಘೋಷಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement