ದತ್ತು ಮಗುವನ್ನು ಪಡೆಯಲು ಮದುವೆ ಪ್ರಮಾಣ ಬೇಕಾಗಿಲ್ಲ| ಅಲಹಾಬಾದ್ ಹೈಕೋರ್ಟ್ ತೀರ್ಪು |

February 24, 2022
11:41 AM

ದತ್ತು ಮಗುವನ್ನು ತೆಗೆದುಕೊಳ್ಳಲು ಮದುವೆ ಪ್ರಮಾಣ ಪತ್ರ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಘೋಷಿಸಿದೆ.

ರೀನಾ ಎನ್ನುವವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಲಾಗಿದೆ. ರೀನಾ ಮಗುವೊಂದನ್ನು ದತ್ತು ಪಡೆಯಲು ನಿರ್ಧರಿಸಿದ್ದರು. ಆದರೆ ಮದುವೆ ಪ್ರಮಾಣ ಪತ್ರವನ್ನು ತೋರಿಸುವಂತೆ ಅವರಿಗೆ ಹೇಳಲಾಗಿತ್ತು. ಇದರ ವಿರುದ್ಧ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ರೀನಾ ಅವರ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಮಗುವನ್ನು ತೆಗೆದುಕೊಳ್ಳಲು ಮದುವೆ ಪ್ರಮಾಣ ಪತ್ರ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಘೋಷಣೆ ಮಾಡಿದೆ. ಅಷ್ಟೇ ಅಲ್ಲದೆ ಒಂಟಿ ಮಹಿಳೆ ಕೂಡ ಮಗುವನ್ನು ದತ್ತು ತೆಗೆದುಕೊಳ್ಳಬಹುದು. ಹಿಂದೂ ದತ್ತು ಮತ್ತು ನಿರ್ವಹಣೆ ಕಾಯಿದೆ, 1956 ರಡಿಯಲ್ಲಿ ಒಂಟಿ ಪಾಲಕರೂ ಮಗುವನ್ನು ದತ್ತು ಪಡೆಯಬಹುದು ಎಂದು ಘೋಷಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?
October 20, 2026
2:23 PM
by: ಸಾಯಿಶೇಖರ್ ಕರಿಕಳ
ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!
October 20, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror