ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕುಡಿಯುವ ನೀರಿನ ಪೂರೈಕೆ ಮಾಡುವ ನೀರಾವರಿ ಯೋಜನೆ ರೂಪಿಸುವಲ್ಲಿ ಎತ್ತಿನಹೊಳೆ ಹಾಗೂ ಕಾವೇರಿ ನೀರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಲೋಕೋಪಯೋಗಿ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ ವತಿಯಿಂದ ನಿರ್ಮಿಸಿರುವ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ನೂತನ ಕಛೇರಿ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು. ಬೆಂಗಳೂರಿಗೆ 6 ಟಿಎಂಸಿ ನೀರನ್ನು ಪ್ರತ್ಯೇಕವಾಗಿ ಇಡಲು ಈಗಾಗಲೇ ಹೊಸ ಸರ್ಕಾರಿ ಆದೇಶ ಮಾಡಲಾಗಿದೆ ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…