ನ್ಯಾನೊ ಯೂರಿಯಾ ಬಳಕೆಯಿಂದ ಶೇಕಡಾ 80 ರಷ್ಟು ಇಳುವರಿ ಸಾಧ್ಯವಾಗಲಿದೆ ಎಂದು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಉಪ ಕೃಷಿ ನಿರ್ದೇಶಕ ರೇವಣಸಿದ್ದನಗೌಡ ಹೇಳಿದ್ದಾರೆ. ಚನ್ನಗಿರಿ ತಾಲೂಕಿನ ಅರೇಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ಆಯೋಜಿಸಿದ್ದ ಭತ್ತದ ನಾಟಿ ಪ್ರಾತ್ಯಕ್ಷಿಕೆ ವೇಳೆ ಮಾತನಾಡಿದ ಅವರು, ನ್ಯಾನೋ ಯೂರಿಯಾ ಬಳಕೆಯಿಂದ ಹಣ ಮತ್ತು ರೈತರ ಶ್ರಮ ಎರಡೂ ಉಳಿತಾಯ ವಾಗಲಿದೆ ಎಂದರು. ರೈತರು ಆಧುನಿಕ ಕೃಷಿ ತಂತ್ರಜ್ಞಾನಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಅವರು ಸಲಹೆ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

