ನ್ಯಾನೊ ಯೂರಿಯಾ ಬಳಕೆಯಿಂದ ಶೇಕಡಾ 80 ರಷ್ಟು ಇಳುವರಿ ಸಾಧ್ಯ

August 18, 2025
7:43 AM

ನ್ಯಾನೊ ಯೂರಿಯಾ ಬಳಕೆಯಿಂದ ಶೇಕಡಾ 80 ರಷ್ಟು ಇಳುವರಿ ಸಾಧ್ಯವಾಗಲಿದೆ ಎಂದು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಉಪ ಕೃಷಿ ನಿರ್ದೇಶಕ ರೇವಣಸಿದ್ದನಗೌಡ ಹೇಳಿದ್ದಾರೆ. ಚನ್ನಗಿರಿ ತಾಲೂಕಿನ ಅರೇಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ಆಯೋಜಿಸಿದ್ದ ಭತ್ತದ ನಾಟಿ ಪ್ರಾತ್ಯಕ್ಷಿಕೆ ವೇಳೆ ಮಾತನಾಡಿದ ಅವರು, ನ್ಯಾನೋ ಯೂರಿಯಾ ಬಳಕೆಯಿಂದ ಹಣ ಮತ್ತು ರೈತರ ಶ್ರಮ ಎರಡೂ ಉಳಿತಾಯ ವಾಗಲಿದೆ ಎಂದರು. ರೈತರು ಆಧುನಿಕ ಕೃಷಿ ತಂತ್ರಜ್ಞಾನಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಅವರು ಸಲಹೆ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror