ಪ್ರಾರ್ಥನಾ ಮಂದಿರಗಳಲ್ಲಿ ಧ್ವನಿವರ್ಧಕ ಬಳಕೆ | ಹೈಕೋರ್ಟ್ ಆದೇಶ ಪಾಲಿಸಬೇಕು : ಪೊಲೀಸ್ ಆಯುಕ್ತ ಕಮಲ್ ಪಂತ್

April 6, 2022
8:00 AM

ದೇವಸ್ಥಾನ ಮತ್ತು ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ಡೆಸಿಬಲ್ ಪ್ರಕಾರ ಎಲ್ಲರೂ ನಿಯಮ ಪಾಲನೆ ಮಾಡಬೇಕು. ಆ ನಿಟ್ಟಿನಲ್ಲಿ ಯಾವ ಯಾವ ಪೂಜಾ ಸ್ಥಳಗಳಲ್ಲಿ ಹೇಗೆ ಧ್ವನಿವರ್ಧಕ ಬಳಸಬೇಕು‌ ಎಂದು ಎಲ್ಲರಿಗೂ ತಿಳಿಸಿಕೊಡುತ್ತಿದ್ದೇವೆ.
ಹೈಕೋರ್ಟ್ ಆದೇಶದಂತೆ ನಾವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್​ ಪಂತ್​, ಧ್ವನಿವರ್ಧಕ ಬಳಕೆ ಕುರಿತು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಕೊಟ್ಟಿರುವ ಡೆಸಿಬಲ್ ಪ್ರಕಾರ ನಿಯಮ ಪಾಲಿಸಬೇಕು. ಸ್ಥಳೀಯ ಮಟ್ಟದಲ್ಲಿ  ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ಧ್ವನಿವರ್ಧಕ ಅಳವಡಿಸಿರುವ ಸ್ಥಳಗಳಿಗೆ ತೆರಳಿ ನೋಟಿಸ್ ನೀಡುವ ಕೆಲಸ ಮಾಡಿದ್ದೇವೆ. ಆಡಳಿತ ಮಂಡಳಿಯವರಿಗೂ ಅರಿವು ಮೂಡಿಸಿದ್ದೇವೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಮ್ಮವರಿಗೆ ಟ್ರೈನಿಂಗ್ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror