ದೇವಸ್ಥಾನ ಮತ್ತು ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ಡೆಸಿಬಲ್ ಪ್ರಕಾರ ಎಲ್ಲರೂ ನಿಯಮ ಪಾಲನೆ ಮಾಡಬೇಕು. ಆ ನಿಟ್ಟಿನಲ್ಲಿ ಯಾವ ಯಾವ ಪೂಜಾ ಸ್ಥಳಗಳಲ್ಲಿ ಹೇಗೆ ಧ್ವನಿವರ್ಧಕ ಬಳಸಬೇಕು ಎಂದು ಎಲ್ಲರಿಗೂ ತಿಳಿಸಿಕೊಡುತ್ತಿದ್ದೇವೆ.
ಹೈಕೋರ್ಟ್ ಆದೇಶದಂತೆ ನಾವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್ ಪಂತ್, ಧ್ವನಿವರ್ಧಕ ಬಳಕೆ ಕುರಿತು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಕೊಟ್ಟಿರುವ ಡೆಸಿಬಲ್ ಪ್ರಕಾರ ನಿಯಮ ಪಾಲಿಸಬೇಕು. ಸ್ಥಳೀಯ ಮಟ್ಟದಲ್ಲಿ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ಧ್ವನಿವರ್ಧಕ ಅಳವಡಿಸಿರುವ ಸ್ಥಳಗಳಿಗೆ ತೆರಳಿ ನೋಟಿಸ್ ನೀಡುವ ಕೆಲಸ ಮಾಡಿದ್ದೇವೆ. ಆಡಳಿತ ಮಂಡಳಿಯವರಿಗೂ ಅರಿವು ಮೂಡಿಸಿದ್ದೇವೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಮ್ಮವರಿಗೆ ಟ್ರೈನಿಂಗ್ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದರು.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…