ಹಿಜಾಬ್ ವಿವಾದ | ಉತ್ತಮ ಮುಸ್ಲಿಂ ಎಂದು ಸಾಬೀತುಪಡಿಸಲು ಹಿಜಾಬ್ ಧರಿಸಬೇಕಾಗಿಲ್ಲ: ಅರೋಸಾ ಪರ್ವೈಜ್

February 13, 2022
9:29 PM

ಜಮ್ಮು ಮತ್ತು ಕಾಶ್ಮೀರ ಸ್ಟೇಟ್ ಬೋರ್ಡ್ ಆಫ್ ಸ್ಕೂಲ್ ಎಜುಕೇಶನ್‌ನ 12 ನೇ ತರಗತಿ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದ ಕಾಶ್ಮೀರಿ ವಿದ್ಯಾರ್ಥಿನಿ ಅರೋಸಾ ಪರ್ವೈಜ್ ಹಿಜಾಬ್ ಧರಿಸದ ಕಾರಣಕ್ಕಾಗಿ ಟ್ರೋಲ್‌ಗೆ ಒಳಗಾಗಿದ್ದಾರೆ.

Advertisement
Advertisement
Advertisement
Advertisement
Advertisement

ಆದರೆ 12 ನೇ ತರಗತಿಯ ಅರೋಸಾ ಪರ್ವೈಜ್ ಅವರು ನಾನು ಉತ್ತಮ ಮುಸ್ಲಿಂ ಎಂದು ಸಾಬೀತುಪಡಿಸಲು ಹಿಜಾಬ್ ಧರಿಸುವ ಅಗತ್ಯವಿಲ್ಲ ಎಂದು ಟ್ರೋಲ್‌ಗೆ ಖಡಕ್ ಉತ್ತರವನ್ನು ನೀಡಿದ್ದಾರೆ.

Advertisement

ವಿದ್ಯಾರ್ಥಿನಿ ಅರೋಸಾ ಪರ್ವೈಜ್ ಟಾಪರ್ ಎಂದು ಪ್ರಕಟವಾದ ಬಳಿಕ ಹಲವಾರು ಸುದ್ದಿಗಳನ್ನು ಪ್ರಕಟ ಮಾಡಿದ ಮಾಧ್ಯಮಗಳು ಅರೋಸಾ ಪರ್ವೈಜ್‌ರ ಸಂದರ್ಶನವನ್ನು ಸಹ ಮಾಡಿದ್ದಾರೆ. ಇದೇ ವೇಳೆಯಲ್ಲಿ ಹಿಜಾಬ್ ಅನ್ನು ಧರಿಸದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಇದನ್ನು ಕಂಡ ಕೆಲವರು ಹಿಜಾಬ್ ಧರಿಸಿಲ್ಲ ಎಂದು ದೂಷಿಸಿದ್ದಾರೆ, ಇನ್ನು ಕೆಲವರು ಆಕೆಯ ಪರವಾಗಿ ಮಾತನಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |
March 6, 2025
12:27 PM
by: The Rural Mirror ಸುದ್ದಿಜಾಲ
ಹೊಸರುಚಿ | ಗುಜ್ಜೆ ಕಟ್ಲೇಟ್
March 6, 2025
11:27 AM
by: ದಿವ್ಯ ಮಹೇಶ್
ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…
March 6, 2025
10:52 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror